ಪ್ರಿಯಕರನ ಮದುವೆ ದಿನ ಪ್ರಿಯತಮೆ ಆತ್ಮಹತ್ಯೆ ಕೇಸ್, ಮೂವರ ವಿರುದ್ಧ ದಾಖಲಾಯ್ತು ಎಫ್ಐಆರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 ಮಾರ್ಚ್ 2022

ಪ್ರಿಯಕರನ ಮದುವೆ ದಿನ ಯುವತಿ ಆತ್ಮಹತ್ಯೆ ಪ್ರಕರಣ ಸಂಬಂಧ ಮೂವರು ವಿರುದ್ಧ ಕೇಸ್ ದಾಖಲಾಗಿದೆ.

Shimoga Nanjappa Hospital

ರೂಪಶ್ರೀ (34) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೀರೆಯಿಂದ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಸಹ್ಯಾದ್ರಿ ಕಾಲೇಜಿನಲ್ಲಿ ಎಂ.ಎ ವಿದ್ಯಭ್ಯಾಸ ಮಾಡುತ್ತಿದ್ದಾಗ ಮಾರ್ನಮಿ ಬೈಲ್ ನಿವಾಸಿ ಮುರುಳಿ ಎಂಬಾತನ ಪರಿಚಯವಾಗಿ, ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ಆಗುವುದಾಗಿ ನಂಬಿಸಿದ ಮುರುಳಿ, ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈಚೆಗೆ ಮುರುಳಿಯು ರೂಪಶ್ರೀಯನ್ನು ಮದುವೆ ಆಗುವುದಿಲ್ಲ ತಿಳಿಸಿದ್ದ. ಬೇರೊಬ್ಬರೊಂದಿಗೆ ಮದುವೆ ಆಗುತ್ತಿರುವುದಾಗಿ ಹೇಳಿದ್ದ. ಇದರಿಂದ ಮನನೊಂದು ಇವತ್ತು ರೂಪಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರಕರಣ ಸಂಬಂಧ ಮುರುಳಿ ಮತ್ತು ಆತನಿಗೆ ಮದುವೆ ಆಗಬೇಡ ಎಂದು ಕುಮ್ಮಕ್ಕು ನೀಡಿದ ಭಾಸ್ಕರ್ ಮತ್ತು ದೀಪಕ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ರೂಪಶ್ರೀ ಸಹೋದರ ನೀಡಿದ ದೂರಿನ ಅನ್ವಯ ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.  

ಇದನ್ನೂ ಓದಿ | ಪ್ರಿಯಕರನ ಮದುವೆ ದಿನವೇ ಪ್ರಿಯತಮೆ ಆತ್ಮಹತ್ಯೆ, ಕಲ್ಯಾಣ ಮಂಟಪದಿಂದ ಮದುಮಗ ನಾಪತ್ತೆ

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

JNNCE College VTU Rank

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 20, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment