ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 ಮಾರ್ಚ್ 2022
ಕೋಟೆ ಮಾರಿಕಾಂಬ ದೇವಿ ಜಾತ್ರೆ ಹಿನ್ನೆಲೆ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಬಿ.ಹೆಚ್.ರಸ್ತೆ, ಗಾಂಧಿ ಬಜಾರ್, ಕೋಟೆ ಮಾರಿಕಾಂಬ ದೇವಿ ದೇವಸ್ಥಾನ ಸಂಪರ್ಕಿಸುವ ರಸ್ತೆಗಳು, ಹಳೆ ಶಿವಮೊಗ್ಗ ಭಾಗದ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಇನ್ನು, ವಿದ್ಯಾನಗರದಲ್ಲಿಯು ಜಾತ್ರೆ ಇದೆ. ಹಾಗಾಗಿ ವಿದ್ಯುತ್ ಸಂಪರ್ಕಿಸುವ ಬಿ.ಹೆಚ್.ರಸ್ತೆಯಲ್ಲಿಯೂ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಇದನ್ನೂ ಓದಿ | ಸರಿದ ಪರದೆ, ಮೊಳಗಿದ ಘೋಷಣೆ, ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ

ಇದನ್ನೂ ಓದಿ | ವಾಹನ ಸವಾರರೆ ಗಮನಿಸಿ, ಮಾರಿಕಾಂಬ ಜಾತ್ರೆ ಹಿನ್ನೆಲೆ ಶಿವಮೊಗ್ಗ ಸಿಟಿಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ
ಇದನ್ನೂ ಓದಿ | ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 15 ಪ್ರಮುಖ ವಿಚಾರ







ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು







