ಹಲ್ಲೆ ಪ್ರಕರಣ, ಇನ್ಸ್ ಪೆಕ್ಟರ್ ಸಸ್ಪೆಂಡ್, ಐಜಿಪಿ ಆದೇಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 ಮಾರ್ಚ್ 2022

ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಈ ಸಂಬಂಧ ಪೂರ್ವ ವಲಯ ಐಜಿಪಿ ಡಾ. ಕೆ.ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ.

Shimoga Nanjappa Hospital

ತೊಗರ್ಸಿ ಜಾತ್ರೆಯಲ್ಲಿ ವಕೀಲ ಜಯದೇವ ಕೆರೂರು ಎಂಬುವವರ ಮೇಲೆ ಶಿಕಾರಿಪುರದ ಇನ್ಸ್ ಪೆಕ್ಟರ್ ಗುರುರಾಜ್ ಮೈಲಾರ್ ಅವರು ಹಲ್ಲೆ ನಡೆಸಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು.

ಮಾರ್ಚ್ 13ರಂದು ಹಿರೇಕೆರೂರು ತಾಲೂಕು ಹಂಸಭಾವಿ ಗ್ರಾಮದ ವಕೀಲ ಜಯದೇವ ಕೆರೂರು ಅವರ ಮೇಲೆ ಸಿಪಿಐ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರು. ಈ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

JNNCE College VTU Exam

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ  

ಈ ಮೇಲ್ – shivamoggalive@gmail.com

WhatsApp Number – 7411700200

KB Prasanna Kumar

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2022

Leave a Comment