ಶಿವಮೊಗ್ಗದಲ್ಲಿ ಪೆಟ್ರೋಲ್, ಡಿಸೇಲ್ ದರ ಮತ್ತೆ ಏರಿಕೆ, ಈ ವಾರದಲ್ಲಿ ಎಷ್ಟು ರೂ. ಹೆಚ್ಚಳವಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 ಮಾರ್ಚ್ 2022

ಶಿವಮೊಗ್ಗದಲ್ಲಿ ಪೆಟ್ರೋಲ್, ಡಿಸೇಲ್ ದರ ಮತ್ತಷ್ಟು ಏರಿಕೆಯಾಗಿದೆ. ನಿರಂತರವಾಗಿ ದರ ಏರಿಕೆ ಆಗುತ್ತಿರುವುದರಿಂದ ವಾಹನ ಸವಾರರು ತಲೆ ಮೇಲೆ ಕೈ ಹೊತ್ತು ಕೂರುವಂತೆ ಮಾಡಿದೆ.

ಶಿವಮೊಗ್ಗದಲ್ಲಿ ಇವತ್ತು ಪ್ರತಿ ಲೀಟರ್ ಪೆಟ್ರೋಲ್ ದರ 77 ಪೈಸೆ ಏರಿಕೆಯಾಗಿದೆ. ಹಾಗಾಗಿ ಪ್ರತಿ ಲೀಟರ್ ಪೆಟ್ರೋಲ್ ದರ 105.38 ರೂ.ಗೆ ತಲುಪಿದೆ.

ಈ ವಾರದಲ್ಲಿಪೆಟ್ರೋಲ್ ದರ ನಾಲ್ಕನೆ ಬಾರಿಗೆ ಏರಿಕೆಯಾಗಿದೆ. ಮಾರ್ಚ್ 22ರಂದು 84 ಪೈಸೆ, ಮಾ.23ರಂದು 84 ಪೈಸೆ, ಮಾ.25ರಂದು 81 ಪೈಸೆ, ಇವತ್ತು 77 ಪೈಸೆ ಹೆಚ್ಚಳವಾಗಿದೆ. ಇದೊಂದು ವಾರದಲ್ಲಿ 3.26 ರೂ. ಹೆಚ್ಚಳವಾಗಿದೆ.

ಇನ್ನು, ಡಿಸೇಲ್ ದರವು ದುಬಾರಿಯಾಗುತ್ತಿದೆ. ಇವತ್ತು ಪ್ರತಿ ಲೀಟರ್ ಡಿಸೇಲ್ ದರ 72 ಪೈಸೆ ಹೆಚ್ಚಳವಾಗಿದೆ. ಆದ್ದರಿಂದ ಡೀಸೆಲ್ ಪ್ರತಿ ಲೀಟರ್’ಗೆ 89.36 ರೂ.ಗೆ ತಲುಪಿದೆ.

ಡಿಸೇಲ್ ದರ ಮಾರ್ಚ್ 22ರಂದು 77 ಪೈಸೆ, ಮಾ.23ರಂದು 79 ಪೈಸೆ, ಮಾ.25ರಂದು 78 ಪೈಸೆ, ಮಾ.26ರಂದು 72 ಪೈಸೆ ಏರಿಕೆಯಾಗಿದೆ. ಈ ವಾರದಲ್ಲಿ ಡಿಸೇಲ್ ದರ 3.06 ರೂ. ದುಬಾರಿಯಾಗಿದೆ.

ಪೆಟ್ರೋಲ್, ಡಿಸೇಲ್ ದರ ಹೆಚ್ಚಳ ವಾಹನ ಸವಾರರಿಗೆ ತಲೆಬಿಸಿ ಉಂಟು ಮಾಡಿದೆ. ಇದರ ಬೆನ್ನ ಹಿಂದೆಯೆ ಅಗತ್ಯ ವಸ್ತುಗಳ ಬೆಲೆಯು ದುಬಾರಿ ಆಗುವ ಆತಂಕ ಎದುರಾಗಿದೆ.

ಸಮಗ್ರ ಆರೋಗ್ಯ ತಪಾಸಣೆ, ಅತ್ಯಂತ ಕಡಿಮೆ ದರದಲ್ಲಿ

Shimoga Nanjappa Hospital

ಇದನ್ನೂ ಓದಿ |  ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 26, 2022

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment