SHIVAMOGGA LIVE NEWS | 26 ಮಾರ್ಚ್ 2022
ವಿದ್ಯುತ್ ಮಾರ್ಗದ ರಿಪೇರಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಲೈನ್ಮನ್ ಒಬ್ಬರು ಮೃತಪಟ್ಟಿದ್ದಾರೆ. ಸೊರಬ ತಾಲೂಕು ದೂಗೂರು ಬಳಿ ಘಟನೆ ಸಂಭವಿಸಿದೆ.
ಉಳವಿ ಮೆಸ್ಕಾಂ ಶಾಖೆ ಲೈನ್ಮನ್, ಗದಗ ಜಿಲ್ಲೆ ಗಜೇಂದ್ರಗಡದ ರವಿ ಬೀರಪ್ಪ ಚವ್ಹಾಣ್ (32) ಮೃತ ದುರ್ದೈವಿ.
ತಾಲೂಕಿನ ದೂಗೂರು ಗ್ರಾಮದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಗುಲಿ ಲೈನ್ಮನ್ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ ದೂಗೂರು ಬಳಿ 11 ಕೆವಿ ವಿದ್ಯುತ್ ಮಾರ್ಗದ ಕೆಲಸ ಮಾಡುವಾಗ ವಿದ್ಯುತ್ ತಗುಲಿದ್ದು ತಕ್ಷಣ ಸಾಗರ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
- ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?
- 2022ರಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋ, ಶಿವಮೊಗ್ಗದ ಯುವಕನಿಗೆ ಈಗ ಶುರು ಸಂಕಷ್ಟ
- ಅಡಿಕೆ ಧಾರಣೆ | 22 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?
- ಸೈನ್ಸ್ ಮೈದಾನ, ಸಂಜೆ ಪಾರ್ಕಿಂಗ್ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
- ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ
- ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?