SHIVAMOGGA LIVE NEWS | 26 ಮಾರ್ಚ್ 2022 ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸರ್ಕಾರಿ ನೌಕರರ ಸಂಘದ ವತಿಯಿಂದ ಮಹಿಳಾ ನೌಕರರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ನೆಹರೂ ಕ್ರೀಡಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಇಲಾಖೆಗಳ ಮಹಿಳಾ ನೌಕರರು ಈ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು.
ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಅನಿತಾ ಕೃಷ್ಣ ಅವರು ಪ್ರಥಮ, ಮಂಜುಳಾ ಎಸ್ ಅವರು ದ್ವಿತೀಯ, ಗೀತಾ ಆರ್.ಬಿ ಅವರು ತೃತೀಯ ಸ್ಥಾನ ಗಳಿಸಿದರು.






ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200