ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 ಮಾರ್ಚ್ 2022
ರಾತ್ರಿ ಮಾರಿಕಾಂಬ ಜಾತ್ರೆಗೆ ಹೋಗಿ ಬಂದಾಗ ಇದ್ದ ಬೈಕು ಬೆಳಗಾಗುವುದರಲ್ಲಿ ಕಳ್ಳತನವಾಗಿದೆ ಎಂದು ಶಿವಮೊಗ್ಗದ ಫೋಟೊಗ್ರಾಫರ್ ಒಬ್ಬರು ದೂರು ನೀಡಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೇತನ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಆಲ್ಕೊಳ ಸಮೀಪದ ಆದಿ ಶಂಕರಚಾರ್ಯಾ ಲೇಔಟ್’ನಲ್ಲಿ ಘಟನೆ ಸಂಭವಿಸಿದೆ.
ಚೇತನ್ ಅವರು ಮಾರ್ಚ್ 24ರಂದು ಕುಟಂಬ ಸಹಿತ ಕಾರಿನಲ್ಲಿ ಮಾರಿಜಾತ್ರೆಗೆ ತೆರಳಿ, ಪೂಜೆ ಮುಗಿಸಿ ರಾತ್ರಿ ಮರಳಿದ್ದರು. ಆಗ ತಮ್ಮ ಬೈಕು ಮನೆ ಮುಂದೆ ಇತ್ತು. ಬೆಳಗ್ಗೆ ಮನೆಯಿಂದ ಹೊರ ಬಂದು ನೋಡಿದಾಗ ಬೈಕ್ ಕಾಣೆಯಾಗಿತ್ತು.
ಎಲ್ಲೆಡೆ ಹುಡುಕಾಡಿದ ಚೇತನ್ ಅವರು, ಬೆಳಿಕ ವಿನೋಬನಗರ ಠಾಣೆಗೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





