ನೀರಿನ ಬಾಟಲಿ ಕೇಳಿ ಬಂದವನು ಅಂಗಡಿ ಮಾಲಕಿಯ ಮಾಂಗಲ್ಯ ಸರ ಕದ್ದೊಯ್ದ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 ಮಾರ್ಚ್ 2022

ನೀರಿನ ಬಾಟಲಿ ಖರೀದಿಗೆ ಬಂದವರು ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. KTM ಬೈಕಿನಲ್ಲಿ ಬಂದಿದ್ದ ಇಬ್ಬರು ಕಳ್ಳರು ಕೃತ್ಯ ಎಸಗಿದ್ದಾರೆ.

ಅಂಗಡಿ ಮಾಲಕಿ ಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯ್ದಿದ್ದಾರೆ. ಹೊಸನಗರ ತಾಲೂಕು ರಿಪ್ಪನ್ ಪೇಟೆಯಲ್ಲಿ ಘಟನೆ ಸಂಭವಿಸಿದೆ.

ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯಲ್ಲಿ ಜಯಮ್ಮ ಅವರ ಕಿರಾಣಿ ಅಂಗಡಿ ಇದೆ. ಭಾನುವಾರ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ನೀರಿನ ಬಾಟಲಿ ಕೇಳಿದ್ದಾನೆ. ಬಾಟಲಿ ಕೊಟ್ಟು ಜಯಮ್ಮ ಹಿಂತಿರುಗುತ್ತಿದ್ದ ಹಾಗೆ ಮಾಂಗಲ್ಯ ಸರಕ್ಕೆ ಕೈ ಹಾಕಿದ್ದಾರೆ. ಜಯಮ್ಮ ಅವರು ಕೂಡಲೆ ಸರವನ್ನು ಬಿಗಿ ಹಿಡಿದಿದ್ದರಿಂದ, ಅರ್ಧ ಭಾಗ ತುಂಡಾಗಿದ್ದು ಅವರ ಕೈಯಲ್ಲೆ ಉಳಿದಿದೆ. ಇನ್ನರ್ಧವನ್ನು ಕಳ್ಳ ಕದ್ದೊಯ್ದಿದ್ದಾನೆ.

ಈ ಸಂದರ್ಭ ಜಯಮ್ಮ ಅವರು ಜೋರಾಗಿ ಕೂಗಿಕೊಂಡಿದ್ದಾ. ಅಷ್ಟು ಹೊತ್ತಿಗಾಗಲೆ ಕಳ್ಳರು ಕೆಟಿಎಂ ಬೈಕಿನಲ್ಲಿ ಪರಾರಿಯಾಗಿದ್ದಾರೆ.

ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 28, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment