ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 ಮಾರ್ಚ್ 2022
ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ಪಿಎಸ್ಐ ಆಗಿದ್ದ ಜಯಪ್ಪ ನಾಯ್ಕ್ ಅವರನ್ನು ದಿಢೀರ್ ವರ್ಗಾಯಿಸಲಾಗಿದೆ. ಇವರಿಂದ ತೆರವಾದ ಸ್ಥಾನಕ್ಕೆ ಕುಂಸಿ ಪಿಎಸ್ಐ ನವೀನ್ ಮಠಪತಿ ಅವರನ್ನು ನಿಯೋಜಿಸಲಾಗಿದೆ.
ವರ್ಗಕ್ಕೆ ಕಾರಣವಾಯ್ತಾ ಆಡಿಯೋ?
ಮರಳು ಲಾರಿ ಮಾಲೀಕರು, ಚಾಲಕರು ಪಿಎಸ್ಐ ಜಯಪ್ಪ ನಾಯ್ಕ್ ಅವರ ವಿರುದ್ಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ನೀಡಿದ್ದರು. ಈಚೆಗೆ ಜಯಪ್ಪ ನಾಯ್ಕ್ ಅವರದ್ದು ಎನ್ನಲಾದ ಫೋನ್ ಸಂಭಾಷಣೆಯೊಂದು ವೈರಲ್ ಆಗಿತ್ತು. ಇದರ ಬೆನ್ನಿಗೆ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















