ನೂರು ಡಿಕೆಶಿ ಬಂದರೂ ಗೆಲವು ನಮ್ಮದೇ, ಬಂಗಾರಪ್ಪ ಶಿಷ್ಯರಾಗಿದ್ದರೆ ಡಿಕೆಶಿ ಭದ್ರಾವತಿಗೆ ಬಂದು ಹಾಗೇಕೆ ಮಾಡಿದ್ದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 20 ಮಾರ್ಚ್ 2019

ನೂರು ಡಿ.ಕೆ.ಶಿವಕುಮಾರ್ ಬಂದರೂ ಶಿವಮೊಗ್ಗದಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ ಅಂತಾ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಭರವಸೆ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಗಾರಪ್ಪ ಅವರ ಶಿಷ್ಯರಾಗಿರುವುದರಿಂದ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಪರವಾಗಿ ಪ್ರಚಾರಕ್ಕೆ ಬರುತ್ತಾರೆ ಅಂತಾ ಹೇಳಲಾಗುತ್ತಿದೆ. ಆದರೆ ಇದೇ ಡಿ.ಕೆ.ಶಿವಕುಮಾರ್ ಅವರು ಬಂಗಾರಪ್ಪ ಅವರ ವಿರುದ್ಧ ಭದ್ರಾವತಿಯಲ್ಲಿ ಚುನಾವಣ ಪ್ರಚಾರ ನಡೆಸಿದ್ದರು ಎಂದರು.

ಇನ್ನು, ಡಿ.ಕೆ.ಶಿವಕುಮಾರ್ ಅವರು ಹಲವರಿಗೆ ಶಿಷ್ಯರಾಗಿದ್ದಾರೆ. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಕತ್ತಿಗೆ ಮಚ್ಚು ಇಟ್ಟಿದ್ದ ವ್ಯಕ್ತಿಗೂ ಡಿ.ಕೆ.ಶಿವಕುಮಾರ್ ಶಿಷ್ಯರಾಗಿದ್ದಾರೆ ಎಂದು ಆರೋಪಿಸಿದರು. ಅಷ್ಟಕ್ಕೂ, ಆಯನೂರು ಮಂಜುನಾಥ್ ಹೇಳಿದ್ದೇನು? ಕೆಳಗಿರುವ ವಿಡಿಯೋ ನೋಡಿ..

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 20, 2019

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

Leave a Comment