ಶಿವಮೊಗ್ಗದಲ್ಲಿ ಪೆಟ್ರೋಲ್ ದರ ಮತ್ತೆ ದಾಖಲೆ ಹಂತಕ್ಕೆ ಏರಿಕೆ, ಡಿಸೇಲ್ ಇನ್ನಷ್ಟು ದುಬಾರಿ, ಇವತ್ತೆಷ್ಟಾಗಿದೆ ದರ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 ಏಪ್ರಿಲ್ 2022

ಪೆಟ್ರೋಲ್, ಡಿಸೇಲ್ ದರ ಮತ್ತಷ್ಟು ಏರಿಕೆಯಾಗಿದೆ. ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್ ದರ ದಾಖಲೆ ಮಟ್ಟಕ್ಕೆ ತಲುಪಿದೆ.

ಇವತ್ತು ಪ್ರತಿ ಲೀಟರ್ ಪೆಟ್ರೋಲ್ ದರ 85 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 110.44 ರೂ.ಗೆ ತಲುಪಿದೆ.  

ಕಳೆದ ನವೆಂಬರ್ ತಿಂಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 115.52 ರೂ. ಗೆ ತಲುಪಿತ್ತು. ನವೆಂಬರ್ 3ರಂದು ಪೆಟ್ರೋಲ್ ದರ ಇಳಿಕೆ ಮಾಡಲಾಗಿತ್ತು.

ಪೆಟ್ರೋಲ್ : ಈವರೆಗು ಎಷ್ಟು ಏರಿಕೆಯಾಗಿದೆ?

ದಿನಾಂಕಹೆಚ್ಚಾಗಿದ್ದೆಷ್ಟು?
ಮಾರ್ಚ್ 2284 ಪೈಸೆ
ಮಾರ್ಚ್ 2384 ಪೈಸೆ
ಮಾರ್ಚ್ 2585 ಪೈಸೆ
ಮಾರ್ಚ್ 2677 ಪೈಸೆ
ಮಾರ್ಚ್ 2753 ಪೈಸೆ
ಮಾರ್ಚ್ 2831 ಪೈಸೆ
ಮಾರ್ಚ್ 2985 ಪೈಸೆ
ಮಾರ್ಚ್ 3084 ಪೈಸೆ
ಮಾರ್ಚ್ 3184 ಪೈಸೆ
ಏಪ್ರಿಲ್ 284 ಪೈಸೆ
ಏಪ್ರಿಲ್ 385 ಪೈಸೆ
ಒಟ್ಟು ಏರಿಕೆ8.36 ರುಪಾಯಿ

ಡಿಸೇಲ್ ಕೂಡ ದುಬಾರಿ

ಇತ್ತ ಡಿಸೇಲ್ ದರ ಕೂಡ ಅತ್ಯಂತ ವೇಗವಾಗಿ ಏರಿಕೆಯಾಗುತ್ತಿದೆ. ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಡಿಸೇಲ್ ಮೇಲೆ 78 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಪ್ರತಿ ಲೀಟರ್ ಡಿಸೇಲ್ ದರ 94.06 ರೂ.ಗೆ ತಲುಪಿದೆ.

ಡಿಸೇಲ್ : ಈವರೆಗು ಎಷ್ಟು ಏರಿಕೆಯಾಗಿದೆ?

ದಿನಾಂಕಹೆಚ್ಚಾಗಿದ್ದೆಷ್ಟು?
ಮಾರ್ಚ್ 2277 ಪೈಸೆ
ಮಾರ್ಚ್ 2379 ಪೈಸೆ
ಮಾರ್ಚ್ 2578 ಪೈಸೆ
ಮಾರ್ಚ್ 2672 ಪೈಸೆ
ಮಾರ್ಚ್ 2754 ಪೈಸೆ
ಮಾರ್ಚ್ 2834 ಪೈಸೆ
ಮಾರ್ಚ್ 2969 ಪೈಸೆ
ಮಾರ್ಚ್ 3078 ಪೈಸೆ
ಮಾರ್ಚ್ 3179 ಪೈಸೆ
ಏಪ್ರಿಲ್ 278 ಪೈಸೆ
ಏಪ್ರಿಲ್ 378 ಪೈಸೆ
ಒಟ್ಟು ಏರಿಕೆ8.96 ರುಪಾಯಿ

Home Care Center Shimoga Nanjappa Hospital

ಇದನ್ನೂ ಓದಿ | ಶಿವಮೊಗ್ಗ ಲೈವ್.ಕಾಂನಿಂದ ಮತ್ತೊಂದು ವೆಬ್ ಸೈಟ್, ಆರು ವಿಭಿನ್ನ ಕಾಲಂಗಳ ಲೋಗೋ ಅನಾವರಣ

ಇದನ್ನೂ ಓದಿ | ಮೊದಲ ದಿನ 0, ಇವತ್ತು 15 ಲಕ್ಷ ಪೇಜ್ ವಿವ್ಸ್, ಹಲವು ಸವಾಲುಗಳ ನಡುವೆ ಶಿವಮೊಗ್ಗ ಲೈವ್ ಬೆಳೆದಿದ್ದು ಹೇಗೆ?

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 3, 2022

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

Leave a Comment