ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಿನ್ನೆಲೆ ಶಿವಮೊಗ್ಗದ ಕೆಲವು ಕಡೆ ಎರಡು ದಿನ ಕರೆಂಟ್ ಇರಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 5 ಏಪ್ರಿಲ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಿನ್ನಲೆ ಶಿವಮೊಗ್ಗ ನಗರದ ಕೆಲವು ಕಡೆ ಎರಡು ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್ 7 ಮತ್ತು 8 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?

ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment