ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA JOBS | 9 ಏಪ್ರಿಲ್ 2022
ಪ್ರತಿಷ್ಠಿತ ಶೋ ರೂಂನಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಉದ್ಯೋಗವಕಾಶವಿದೆ. ಆಸಕ್ತರು ನೇರವಾಗಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಿದ್ಯಾರ್ಹತೆ : ಪದವಿ ಕಡ್ಡಾಯ
ಹುದ್ದೆಗಳು : ಸೇಲ್ಸ್ ಅಂಡ್ ಮಾರ್ಕೆಟಿಂಗ್
ಭದ್ರಾವತಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ, ತೀರ್ಥಹಳ್ಳಿ ತಾಲೂಕಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ಕಡ್ಡಾಯವಾಗಿ ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ.
ಹೆಚ್ಚಿನ ಮಾಹಿತಿ ಮತ್ತು ಸಂದರ್ಶನ ಸ್ಥಳ
ಮಹಾಂತ ಮೋಟರ್ಸ್ (ಮಹೇಂದ್ರ ಶೋ ರೂಂ – ಪರ್ಸನಲ್ & ಕಮರ್ಷಿಯಲ್ ವೆಹಿಕಲ್ಗಳು), ಗಾಡಿಕೊಪ್ಪ, ಸಾಗರ ರಸ್ತೆ, ಶಿವಮೊಗ್ಗ
ಹೆಚ್ಚಿನ ಮಾಹಿತಿಗೆ
9611822556 (ಸಂಜೆ 5 ಗಂಟೆವೆರೆಗೆ ಮಾತ್ರ ಕರೆ ಮಾಡಬಹುದು)
ಮೊಬೈಲ್ ನಂಬರ್ ಸಂಪರ್ಕಿಸಬಹುದು
SHIMOGA JOBS
LATEST NEWS
- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

About The Editor
ನಿತಿನ್ ಆರ್.ಕೈದೊಟ್ಲು






