ಗೋಂಧಿ ಚಟ್ನಳ್ಳಿಯಲ್ಲಿ ಪೊಲೀಸರ ದಾಳಿ, ಹೊಲ, ಗದ್ದೆಗೆ ಹಾರಿ ಓಡಿದ ಆರೋಪಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | CRIME NEWS| 11 ಏಪ್ರಿಲ್ 2022

ಮನೆ ಮುಂದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಖಾಕಿ ಪಡೆಯನ್ನು ಕಂಡ ಕೂಡಲೆ ಮದ್ಯ ಖರೀದಿಗೆ ಬಂದವರು ಮತ್ತು ಮಾರಾಟಗಾರ ಪರಾರಿಯಾಗಿದ್ದಾರೆ.

ಶಿವಮೊಗ್ಗ ತಾಲೂಕು ಗೋಂಧಿ ಚಟ್ನಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ನಾಗರಾಜ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

ನಾಗರಾಜ ತನ್ನ ಮನೆಯ ಮುಂಭಾಗ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಸಂಜೀವ್ ಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಪೊಲೀಸರನ್ನು ಕಂಡು ಮದ್ಯ ಖರೀದಿ ಮತ್ತು ಸೇವಿಸಲು ಬಂದವರು ಪಾರಾರಿಯಾಗಿದ್ದಾರೆ. ಮದ್ಯ ಮಾರಾಟ ಮಾಡುತ್ತಿದ್ದ ನಾಗರಾಜ ಕೂಡ ಸಮೀಪದ ಜಮೀನಿಗೆ ಬಿದ್ದು ಓಡಿ ಹೋಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

1225 ರೂ. ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ. ಘಟನೆ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

CRIME NEWS

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 11, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment