ಮನೆ ಬಾಗಿಲಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಬೈಕ್ ಬೆಳಗಾಗುವುದರಲ್ಲಿ ಇಲ್ಲ

SHIVAMOGGA LIVE NEWS | Crime News | 11 ಏಪ್ರಿಲ್ 2022 ➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಮನೆ ಬಾಗಿಲ ಪಕ್ಕದಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಹೋಂಡಾ ಡಿಯೋ ಬೈಕ್ ಕಳ್ಳತನವಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂ ಮಂಡ್ಲಿಯ ಗಂಧರ್ವ ನಗರದ ಆನಂದ ಎಂಬುವವರಿಗೆ ಸೇರಿದ ಬೈಕ್ ಕಳವಾಗಿದೆ. ಭಾನುವಾರ ರಾತ್ರಿ 10 ಗಂಟೆಗೆ ಮನೆ ಬಳಿ ತಂದು ನಿಲ್ಲಿಸಿದ್ದ ಬೈಕ್ ಬೆಳಗೆದ್ದು ನೋಡಿದಾಗ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಬಳಿಕ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ | ಗೋಂಧಿ ಚಟ್ನಳ್ಳಿಯಲ್ಲಿ ಪೊಲೀಸರ ದಾಳಿ, ಹೊಲ, ಗದ್ದೆಗೆ ಹಾರಿ ಓಡಿದ ಆರೋಪಿ

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕೊಡಚಾದ್ರಿ ಟ್ರೆಕ್ಕಿಂಗ್‌: ಹೃದಯಾಘಾತದಿಂದ ಸಿನಿಮಾ ನಿರ್ಮಾಪಕನ ಪುತ್ರ ಸಾವು