SHIVAMOGGA LIVE NEWS | SHIMOGA | 17 ಏಪ್ರಿಲ್ 2022
ಶಿವಮೊಗ್ಗ – ಕುಂಸಿ ರೈಲ್ವೆ ನಿಲ್ದಾಣಗಳ ನಡುವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವಾರಸುದಾರರು ಇದ್ದರೆ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇವತ್ತು ಬೆಳಗ್ಗೆ ರೈಲ್ವೆ ಇಲಾಖೆ ಸಿಬ್ಬಂದಿ ಹಳಿ ಪರಿಶೀಲನೆಗೆ ತೆರಳಿದ್ದಾಗ ಮೃತದೇಹ ಪತ್ತೆಯಾಗಿದೆ. ಒಂದು ಸಿಮೆಂಟ್ ಬಣ್ಣದ ಸ್ವೆಟರ್, ಬಳಿ ಮತ್ತು ಕೆಂಪು ಬಣ್ಣದ ಚೆಕ್ಸ್ ಶರ್ಟ್, ಕೆಂಪ ಬಣ್ಣದ ನೈಟ್ ಪ್ಯಾಂಟ್, ಎಡಗಾಲಿನಲ್ಲಿ ಕಪ್ಪು ಬಣ್ಣದ ದಾರ ಕಟ್ಟಿರುತ್ತಾನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೃತನು 45 ರಿಂದ 50 ವರ್ಷ ವಯಸಿನವರು ಎಂದು ಅಂದಾಜಿಸಲಾಗಿದೆ. ಮೃತ ದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ವಾರಸುದಾರರು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸರನ್ನು ಸಂಪರ್ಕಿಸಬಹುದು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200