ಶಿವಮೊಗ್ಗಕ್ಕೆ ಇವತ್ತು ಮುಖ್ಯಮಂತ್ರಿ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | CHIEF MINISTER | 19 ಏಪ್ರಿಲ್ 2022

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇವತ್ತಿನಿಂದ ಮೂರು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಪಕ್ಷದ ಕಾರ್ಯಕ್ರಮ ಮತ್ತು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಏಪ್ರಿಲ್ 19ರಂದು ಬೆಳಗ್ಗೆ 11.50ಕ್ಕೆ ಶಿವಮೊಗ್ಗ ಪ್ರವಾಸಿ ಮಂದಿರದ ಹೆಲಿಪ್ಯಾಡ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ. ಮಧ್ಯಾಹ್ನ 12ರಿಂದ ಸಂಜೆವರೆಗೆ ಹೋಟೆಲ್ ಹರ್ಷದ ದ ಫರ್ನ್ ಮತ್ತು ಪಿಇಎಸ್ ಕಾಲೇಜಿನಲ್ಲಿ ನಡೆಯುವ ಪಕ್ಷದ ಸಭೆಗಳಲ್ಲಿ ಪಾಲ್ಗೊಳ್ಳುವರು. ರಾತ್ರಿ ನಗರದಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 20ರಂದು ಬೆಳಗ್ಗೆ 10ಕ್ಕೆ ಹೋಟೆಲ್ ಹರ್ಷದ ದ ಫರ್ನ್‌ನಲ್ಲಿ ಪಕ್ಷದ ಸಭೆಗಳಲ್ಲಿ ಪಾಲ್ಗೊಳ್ಳುವರು. ರಾತ್ರಿ 8ಕ್ಕೆ ತ್ಯಾವರೆ ಚಟ್ನಳ್ಳಿಯ ಶುಭಶ್ರೀ ಸಮುದಾಯ ಭವನದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೊಮ್ಮಗನ ಮದುವೆ ಆರತಕ್ಷತೆಯಲ್ಲಿ ಪಾಲ್ಗೊಳ್ಳುವರು. ರಾತ್ರಿ ವಾಸ್ತವ್ಯ ಮಾಡಿ 21ರಂದು ಬೆಳಗ್ಗೆ 9.30ಕ್ಕೆ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಪ್ರಯಾಣಿಸುವರು.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Shimoga Nanjappa Hospital

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 19, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment