ಶಿವಮೊಗ್ಗಕ್ಕೆ ನೂತನ ಡಿವೈಎಸ್‌ಪಿ, ಇವತ್ತು ಅಧಿಕಾರ ಸ್ವೀಕಾರ

SHIVAMOGGA LIVE NEWS | POLICE | 21 ಏಪ್ರಿಲ್ 2022 (ಈ ಸುದ್ದಿಯನ್ನು ಇನ್ನು 21 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಿವಮೊಗ್ಗ ಡಿವೈಎಸ್‌ಪಿಯಾಗಿ ಬಾಲರಾಜ್ ಅವರು ಇವತ್ತು ಅಧಿಕಾರ ವಹಿಸಿಕೊಂಡರು.

ಬೆಂಗಳೂರಿನ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಲರಾಜ್ ಅವರನ್ನು ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ತೀರ್ಥಹಳ್ಳಿಯಲ್ಲಿ ಇನ್ಸ್ ಪೆಕ್ಟರ್ ಆಗಿ ಅವರು ಕರ್ತವ್ಯ ನಿರ್ವಹಿಸಿದ್ದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಇನ್ನು, ಡಿವೈಎಸ್‌ಪಿಯಾಗಿದ್ದ ಪ್ರಶಾಂತ್ ಮುನ್ನೋಳಿ ಅವರನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Shimoga Nanjappa Hospital

Balraj-takes-charge-as-Shimoga-DYSP.

Leave a Comment