SHIVAMOGGA LIVE NEWS | SHIMOGA JOBS | 26 ಏಪ್ರಿಲ್ 2022
ಶಿವಮೊಗ್ಗದ ಪ್ರತಿಷ್ಠಿತ ಪವನ್ ಮೋಟರ್ಸ್ (HITACHI DEALERS) ಶೋ ರೂಂನಲ್ಲಿ ಉದ್ಯೋಗವಕಾಶವಿದೆ. ಆಸಕ್ತರು ಕೂಡಲೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಕಡ್ಡಾಯವಾಗಿ ಅನುಭವ ಇರುವವರು ಮಾತ್ರ ಅರ್ಜಿ ಸಲ್ಲಿಸಬೇಕು.
JOB : SALES AND SERVICE ENGINEER
EDUCATION: ITI FITTER, DIPLOMA MECHANIC, BE MECHANIC
EXPERIENCE: 2 – 5 YEARS
JOB LOCATION : SHIVAMOGGA DISTRICT
ಆಕರ್ಷಕ ಸಂಬಳ, ಟಿಎ, ಡಿಎ ಇದೆ. ಶಿವಮೊಗ್ಗ ಮತ್ತು ಹೊರಗಿನ ಜಿಲ್ಲೆಯವರು ಅರ್ಜಿ ಸಲ್ಲಿಸಬಹುದು.
ಆಸಕ್ತರು ಕೂಡಲೆ ಸಂಪರ್ಕಿಸಿ : 9611822556, 99000 73175, 6366414560
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200