ಐಪಿಎಲ್ ಬೆಟ್ಟಿಂಗ್ ದಂಧೆ, ಬೀಡಾ ಅಂಗಡಿ ಮಾಲೀಕ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | IPL BETTING | 27 ಏಪ್ರಿಲ್ 2022

IPL ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಬೀಡಾ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಹೊಳೆಹೊನ್ನೂರು ಸಮೀಪದ ಅಶೋಕನಗರದಲ್ಲಿ ಐಪಿಎಲ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಯುವಕನನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಅಶೋಕನಗರದ ಬೀಡಾ ಅಂಗಡಿ ಮಾಲೀಕ ಮಂಜುನಾಥ ಬಂಧಿತ.

ಮಂಜುನಾಥ ಬೆಟ್ಟಿಂಗ್ ಹಣವನ್ನು ಕಮಿಷನ್ ಆಧಾರದಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಹಸ್ತಾಂತರಿಸುವ ವ್ಯವಹಾರ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಬೆಟ್ಟಿಂಗ್‌ ಹಣದ ವ್ಯವಹಾರದಲ್ಲಿ ಈತನ ಅಂಗಡಿ ಎದುರು ಪದೇ ಪದೆ ಜಗಳ ಆಗುತ್ತಿತ್ತು. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿದ ಹೊಳೆಹೊನ್ನೂರು ಪೊಲೀಸರು ಆರೋಪಿ ಮಂಜುನಾಥನನ್ನು ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ಹೊನ್ನಾಳಿ ಸೇತುವೆ ಮೇಲೆ ಯುವಕನ ಮೂಗಿಗೆ ಪಂಚ್, ಕತ್ತು ಹಿಸುಕಿ ಕೊಲೆಗೆ ಯತ್ನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 27, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment