ವಿನೋಬನಗರ ಪೊಲೀಸ್ ಚೌಕಿ, 100 ಅಡಿ ರಸ್ತೆ ಸುತ್ತಮುತ್ತ ಮೇ 6ರಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ಕರೆಂಟ್ ಇರಲ್ಲ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | POWER CUT| 05 ಮೇ 2022

ಆಲ್ಕೊಳ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ 6ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?

ನರಸಿಂಹ ಬಡಾವಣೆ, ರಾಜಶೇಖರ್ ಪೆಟ್ರೋಲ್ ಬಂಕ್, 100 ಅಡಿ ರಸ್ತೆ, ಸವಿ ಬೇಕರಿ ಹಿಂಭಾಗ, ವಿಪ್ರ ಟ್ರಸ್ಟ್, ಬಾಲಾಜಿ ಗ್ರಾನೈಟ್, ಪೊಲೀಸ್ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯ ಹಿನ್ನೆಲೆ ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ನಡು ರಸ್ತೆಯಲ್ಲಿ 40 ಪರ್ಸೆಂಟ್ ಕಮಿಷನ್ ಸೂಟ್ ಕೇಸ್ ಇರಿಸಿ ಪ್ರತಿಭಟನೆ

shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment