ಶಿವಮೊಗ್ಗದಲ್ಲಿ ಶ್ರದ್ಧೆಯಿಂದ ಶಂಕರಾಚಾರ್ಯ ಜಯಂತಿ ಆಚರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA CITY | 06 ಮೇ 2022

ಭಾರತದಲ್ಲಿ ಹಲವು ಪಂಥಗಳು, ಟೀಕೆ ಟಿಪ್ಪಣಿ, ಗೊಂದಲಗಳಿಂದ ಹಿಂದೂ ಸಮಾಜ ನಲುಗಿ ಹೋಗಿದ್ದ ಸಂದರ್ಭ ವೈದಿಕ ಸಂಪ್ರದಾಯಗಳನ್ನು ಗಟ್ಟಿಗೊಳಿಸಿದವರು ಶಂಕರಾಚಾರ್ಯರು ಎಂದು ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು, ಜನಸಾಮಾನ್ಯರಿಗೆ, ಸಂಸಾರಿಗಳಿಗೆ ನಿಬಂಧನೆ ವಿಧಿಸದೆ ಸಾಮಾನ್ಯ ವ್ಯಕ್ತಿಗಳಿಗೆ ಸರಳವಾಗಿ ವೈದಿಕ ಸಂಪ್ರದಾಯವನ್ನು ತಿಳಿಯುವಂತೆ ಮಾಡಿದವರು ಶಂಕರಾಚಾರ್ಯರು. ವೈದಿಕ ಸಂಪ್ರದಾಯದಲ್ಲಿದ್ದ ದೋಷಗಳನ್ನು ತೊಡೆದು ಹಾಕಿದ ಬಗೆಯನ್ನು ನಾವುಗಳು ತಿಳಿಯಬೇಕು ಹಾಗೂ ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆದರೆ ದೇಶಕ್ಕೆ ಉತ್ತಮ ಭವಿಷ್ಯವಿದೆ ಎಂದರು.

ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್ ಹೊನ್ನಳ್ಳಿ ಮಾತನಾಡಿ, ಮಹನೀಯರ ಜಯಂತಿ ಆಚರಿಸುವ ಮೂಲಕ ಅವರ ದಾರ್ಶನಿಕ ವಿಚಾರಗಳನ್ನು ಜನಸಾಮಾನ್ಯರಿಗೆ ತಲುಪಿಸಿ, ಎಲ್ಲರಲ್ಲಿ ಸಾಮರಸ್ಯ ಬೆಳೆಸುವುದು ಜಯಂತಿಗಳ ಉದ್ದೇಶ ಎಂದರು.

ಕೆಎಸ್‍ಎಸ್‍ಐಡಿಸಿ ಉಪಾಧ್ಯಕ್ಷ ದತ್ತಾತ್ರಿ ಎಸ್ ಮಾತನಾಡಿ, ವೈದಿಕ ಸಂಪ್ರದಾಯದಂತೆ ಪೂಜೆ ಪುನಸ್ಕಾರ ಮಾಡುವವರ ಮನೆಯಲ್ಲಿ ಯಾವುದೇ ಲೋಭ ಮೋಹಗಳಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.

Shimoga Nanjappa Hospital

ಕಾರ್ಕಳದ ವಾಗ್ಮಿ ಆದರ್ಶ ಗೋಖಲೆ ಅವರು ಶ್ರಿ ಶಂಕರಾಚಾರ್ಯರ ಕುರಿತು ಉಪನ್ಯಾಸ ನೀಡಿದರು.  ಮಾಜಿ ಉಪ ಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಸದಸ್ಯೆ ರೇಖಾ ರಂಗನಾಥ್, ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಸಿ ನಟರಾಜ ಭಾಗವತ್, ಶೃಂಗೇರಿ ಶಂಕರ ಮಠದ ಧರ್ಮಾಧಿಕಾರಿ ಪಿ.ನಾರಾಯಣ್, ಪದ್ಮನಾಭ್ ರಾಮಭಟ್ಟರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ  ನಿರ್ದೇಶಕರಾದ ಎಚ್.ಉಮೇಶ್, ಸಮಾಜದ ಮುಖಂಡರು ಸೇರಿದಂತೆ ಹಲವರು ಭಾಗಿಯಾಗಿದ್ದರು.

ಇದನ್ನೂ ಓದಿ – ಭದ್ರಾವತಿಯಲ್ಲಿ ಹಳದಮ್ಮ ದೇವಿ ಜಾತ್ರೆ, ಸಿಡಿ ಉತ್ಸವ ಕಣ್ತುಂಬಿಕೊಳ್ಳಲು ಜನವೋ ಜನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 6, 2022

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

Leave a Comment