ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ, MRS ಸರ್ಕಲ್’ನಿಂದ ರಸ್ತೆ ಅಗಲೀಕರಣ, ಅಲಂಕಾರಿಕ ದೀಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | AIRPORT| 08 ಮೇ 2022

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ ಭೂಮಿ ಸ್ವಾಧೀನ ಸೇರಿದಂತೆ ರೈತರಿಗೆ ನಿವೇಶನ ಹಾಗೂ ಪರಿಹಾರ ಮಂಜೂರಾತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಭೂಮಿ ಸ್ವಾಧೀನಕ್ಕೆ ಸಂಬಂಧಪಟ್ಟಂತೆ ರೈತರಿಗೆ ಪರಿಹಾರ ನೀಡುವುದು ಹಾಗೂ ಕರ್ನಾಟಕ ಗೃಹ ಮಂಡಳಿಯಿಂದ ರೈತರಿಗೆ ನಿವೇಶನ ನೀಡುವುದಕ್ಕೆ ಬಾಕಿ ಇದ್ದ ಕಡತಗಳಿಗೆ ಒಪ್ಪಿಗೆ ದೊರೆತಿದೆ ಎಂದರು.

ಎಂಆರ್‌ಎಸ್ ವೃತ್ತದಿಂದ ವಿಮಾನ ನಿಲ್ದಾಣದವರೆಗಿನ 16 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಗಲೀಕರಣ ಹಾಗೂ ಆಲಂಕಾರಿಕ ವಿದ್ಯುತ್ ದೀಪ ಅಳವಡಿಸುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ. ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಹಳ ದಿನಗಳಿಂದ ಇದ್ದ ರೈತರ ಬೇಡಿಕೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ತಿಳಿಸಿದರು.

Shimoga Nanjappa Hospital

ಶಾಸಕ ಕೆ.ಬಿ.ಅಶೋಕ್ ನಾಯ್ಕ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವಗುಪ್ತಾ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್, ಕರ್ನಾಟಕ ಗೃಹ ಮಂಡಳಿ ಆಯುಕ್ತ ರಮೇಶ್, ಕೆಎಸ್‌ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ರವಿ, ಶಿವಮೊಗ್ಗ ಡಿಸಿ ಡಾ. ಆರ್.ಸೆಲ್ವಮಣಿ ಹಾಜರಿದ್ದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವೆಲ್ಲ ಹೆಸರು ಇಡುವಂತೆ ಒತ್ತಾಯವಿದೆ? ಇಲ್ಲಿದೆ ಲಿಸ್ಟ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 8, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment