ಹೊಳೆಹೊನ್ನೂರು ಬಳಿ ಭದ್ರಾ ನಾಲೆಯಲ್ಲಿ ಈಜಲು ಹೋದ ಮಕ್ಕಳು ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | DROWN | 12 ಮೇ 2022

ಭದ್ರಾ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನಾಪತ್ತೆಯಾಗಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಚಂದನಾ (14) ಮತ್ತು ಹರ್ಷ (10) ನಾಪತ್ತೆಯಾಗಿದ್ದಾರೆ. ಹೊಳೆಹೊನ್ನೂರು ಸಮೀಪದ ಅಗರದಹಳ್ಳಿ ಬಳಿ ಭದ್ರಾ ಬಲದಂಡೆ ನಾಲೆಯಲ್ಲಿ ಮಕ್ಕಳು ತಮ್ಮ ದೊಡ್ಡಪ್ಪನೊಂದಿಗೆ ಈಜಲು ತೆರಳಿದ್ದರು. ಈ ಸಂದರ್ಭ ನಾಪತ್ತೆಯಾಗಿದ್ದಾರೆ.

ರಜೆಗೆ ದೊಡ್ಡಪ್ಪನ ಮನೆಗೆ ಬಂದಿದ್ದರು

ಮಕ್ಕಳು ಶಿವಮೊಗ್ಗ ತಾಲೂಕು ಮುದುವಾಲ ಗ್ರಾಮದವರು. ಶಾಲೆಗೆ ರಜೆ ಇದ್ದ ಹಿನ್ನೆಲೆ ಇವರು ಅಗರದಹಳ್ಳಿಯಲ್ಲಿರುವ ದೊಡ್ಡಪ್ಪನ ಮನೆಗೆ ಬಂದಿದ್ದರು. ಬುಧವಾರ ದೊಡ್ಡಪ್ಪನ ಜೊತೆಗೆ ಭದ್ರಾ ನಾಲೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನಾಲೆಯಲ್ಲಿ ನಾಪತ್ತೆಯಾಗಿದ್ದಾರೆ.

Shimoga Nanjappa Hospital

ಶೋಧ ಕಾರ್ಯ ಆರಂಭ

ಮಕ್ಕಳು ನಾಪತ್ತೆ ಪ್ರಕರಣ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೋಟ್ ಬಳಸಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಬುಧವಾರ ಮಕ್ಕಳು ಪತ್ತೆಯಾಗಿಲ್ಲ. ಇವತ್ತು ಶೋಧ ಕಾರ್ಯ ಪುನಾರಂಭ ಮಾಡಲಾಗಿದೆ. ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಮೆಗ್ಗಾನ್ ಆಸ್ಪತ್ರೆ ಮುಂದೆ ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 12, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment