ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BIKE THEFT | 16 ಮೇ 2022
ಪತ್ನಿ, ಮಗುವಿನೊಂದಿಗೆ ಕೆಜಿಎಫ್ 2 ಸಿನಿಮಾ ನೋಡಿ ಹೊರಗೆ ಬರುವಷ್ಟರಲ್ಲಿ ವ್ಯಕ್ತಿಯೊಬ್ಬರ ಬೈಕ್ ಕಳ್ಳತನವಾಗಿದೆ.
ತ್ಯಾಜ್ಯವಳ್ಳಿಯ ದರ್ಶನ್ ಎಂಬುವವರಿಗೆ ಸೇರಿದ ಪ್ಯಾಷನ್ ಪ್ರೋ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರದ ಪಾರ್ಕಿಂಗ್ ಸ್ಥಳದಲ್ಲಿ ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದರ್ಶನ್ ತಮ್ಮ ಪತ್ನಿ ಮತ್ತು ಮಗುವಿನೊಂದಿಗೆ ಏಪ್ರಿಲ್ 27ರಂದು ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಬಂದಿದ್ದರು. ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ನಿಲ್ಲಿಸಿ ಚಿತ್ರ ನೋಡಿ ಹಿಂತಿರುಗಿದರು. ಅಷ್ಟರಲ್ಲಿ ಅವರ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಅವರು ತಡವಾಗಿ ಬಂದು ಜಯನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮಾ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















