ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BLADE | 17 ಮೇ 2022
ಮನೆಯೊಳಗೆ ಮಲಗಿದ್ದ ವ್ಯಕ್ತಿಯೊಬ್ಬರ ಕೆನ್ನೆ, ಹಣೆ, ಕುತ್ತಿಗೆಗೆ ಅಪರಿಚಿತನೊಬ್ಬ ಬ್ಲೇಡ್’ನಿಂದ (BLADE) ಇರಿದು ಪರಾರಿಯಾಗಿದ್ದಾನೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಭದ್ರಾವತಿ (BHADRAVATHI) ತಾಲೂಕು ರಾಮನಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಯಲವಟ್ಟಿ ಗ್ರಾಮದ ಕುಮಾರನಾಯ್ಕ ಗಾಯಾಳು
ಹೇಗಾಯ್ತು ಘಟನೆ?
ಯಲವಟ್ಟಿಯ ಕುಮಾರನಾಯ್ಕ ರಾಮನಕೊಪ್ಪದಲ್ಲಿರುವ ತನ್ನ ಹೆಂಡತಿ ಮನೆಯಲ್ಲಿ ವಾಸವಿದ್ದ. ಭಾನುವಾರ ರಾತ್ರಿ 1.30ರ ಹೊತ್ತಿಗೆ ಅಪರಿಚಿತನೊಬ್ಬ ಮನೆಯೊಳಗೆ ಪ್ರವೇಶ ಮಾಡಿದ್ದಾನೆ.
ಕುಮಾರನಾಯ್ಕ ಮಲಗಿದ್ದಲ್ಲಿಗೆ ಬಳಿ ಬಂದು ಪೇಪರ್ ಕತ್ತರಿಸುವ ಸಣ್ಣ ಚಾಕುವಿನಿಂದ ಹಣೆ, ಕೆನ್ನೆ ಮತ್ತು ಕುತ್ತಿಗೆ ಮುಂಭಾಗಕ್ಕೆ ಇರಿದಿದ್ದಾನೆ. ಕುಮಾರನಾಯ್ಕ ಜೋರಾಗಿ ಕೂಗಿಕೊಂಡಿದ್ದರಿಂದ ಪತ್ನಿ ಎಚ್ಚರಗೊಂಡಿದ್ದಾರೆ. ಲೈಟ್ ಹಾಕಲು ಪತ್ನಿ ಮುಂದಾಗುತ್ತಿದ್ದಂತೆ ಆಕೆಯನ್ನು ತಳ್ಳಿ ಅಪರಿಚತನ ಪರಾರಿಯಾಗಿದ್ದಾನೆ.
ಗಾಯಗೊಂಡಿದ್ದ ಕುಮಾರನಾಯ್ಕನನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಯಿತು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















