ಮರ ಹತ್ತಿ ಕುಳಿತ ಗ್ರಾ. ಪಂ ಉಪಾಧ್ಯಕ್ಷ, ಬೇಡಿಕೆ ಈಡೇರಿಸೋವರೆಗೆ ಕಳೆಗಿಲಿಯಲ್ವಂತೆ, ಇವರ ಡಿಮಾಂಡ್ ಏನ್ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 25 ಮಾರ್ಚ್ 2019

Shivamogga-Live-Number-1-Website

ಹೊಸನಗರ ತಾಲೂಕಿನ ಗ್ರಾಮ ಪಂಚಾಯಿತಿ ಒಂದರ ಉಪಾಧ್ಯಕ್ಷರು, ಪಂಚಾಯಿತಿ ಕಚೇರಿ ಮುಂದಿರುವ ಮರವೇರಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.

ಅಧಿಕಾರಿಗಳು, ಜನರು ಎಷ್ಟೇ ಮನವೊಲಿಸಿದರು, ಹಣ ಬಿಡುಗಡೆ ಮಾಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಅಂತಾ ತಿಳಿಸಿದ್ದಾರೆ.

54277864 580916659054915 1249038113867563008 n.jpg? nc cat=103& nc oc=AQlzNh txIVDiW3ljEZWCNrgWsYDSjeOkiaKeIImZmm i5Hjumkiwgn4sGUjos8gsfOTV7DSpbYghzvYfqQGtZda& nc ht=scontent.fixe1 1

ತಾಲೂಕಿನ ಮೂಡುಗೊಪ್ಪ ನಗರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಮರವೇರಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಅನುದಾನ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ಮರವೇರಿ ಕುಳಿತಿದ್ದಾರೆ.

ಒಂದು ವಾರವಾದರೂ ಇಲ್ಲೇ ಇರ್ತೀನಿ

ಮೂಡುಗೊಪ್ಪ ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ 29 ಫಲಾನುಭವಿಗಳಿಗೆ ಶೌಚಾಲಯ ನಿರ್ಮಿಸಲು ಅನುಮತಿ ಸಿಕ್ಕಿತ್ತು.  ಈ ಪೈಕಿ ಕೆಲವರು ಶೌಚಾಲಯ ನಿರ್ಮಿಸಿಕೊಂಡಿದ್ದಾರೆ. ‘ಫಲಾನುಭವಿಗಳಲ್ಲಿ ಒಂದಿಬ್ಬರು ಪಾರ್ಶ್ವವಾಯು ಪೀಡಿತರಾಗಿದ್ದಾರೆ.  ಹಣಕ್ಕಾಗಿ ಅವರು ಪಂಚಾಯಿತಿಗೆ ಹತ್ತಿಪ್ಪತ್ತು ಸರಿ ಓಡಾಡಿದ್ದಾರೆ. ಅದರೂ ಹಣ ಬಿಡುಗಡೆಯಾಗಿಲ್ಲ. ಮೊನ್ನೆ ನಾನೇ ಹೋಗಿ ಕಾಲಿಗೆ ಬೇಕಾರೂ ಬೀಳ್ತೀನಿ ಹಣ ಬಿಡುಗಡೆ ಮಾಡಿ ಅಂದಿದ್ದೆ. ಇವತ್ತು ಹಣ ಹಾಕುವುದಾಗಿ ಹೇಳಿದ್ದರು. ಆದರೆ ಬ್ಯಾಂಕ್’ಗೆ ಹೋಗಿ ಪರಿಶೀಲಿಸಿದಾಗ ದುಡ್ಡು ಬಂದಿರಲಿಲ್ಲ’ ಅಂತಾರೆ ಕರುಣಾಕರ ಶೆಟ್ಟಿ.

53711563 578096959336885 7523900310150971392 n.jpg? nc cat=102& nc oc=AQnsjsxxIErX8YfI4DfZrvxFnYYaEAiO2x2h7M9XkqqCQA5Gzw1PnWrOzZpexARuG53cPyeh4vNAwvOHGp9xpj2Q& nc ht=scontent.fixe1 1

ಅಧಿಕಾರಿಗಳು ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಿ, ಅವರ ಪಾಸ್‘ಬುಕ್ ಜೆರಾಕ್ಸ್ ಪ್ರತಿ ತಂದು ತೋರಿಸುವವರೆಗೂ ಮರದಿಂದ ಕೆಳಗಿಳಿಯುವುದಲ್ಲ. ಒಂದು ವಾರವಾದರೂ ಇಲ್ಲಿಯೇ ಇರುತ್ತೇನೆ ಅಂತಾ ಶಿವಮೊಗ್ಗ ಲೈವ್.ಕಾಂಗೆ ಕರುಣಾಕರ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 25, 2019

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

Leave a Comment