ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | CONTROL ROOM | 19 ಮೇ 2022
ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆ ಆಗುವ ಸಂಭವವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಂಟ್ರೋಲ್ ರೂಂ ಸ್ಥಾಪನೆ ಮಾಡಲಾಗಿದೆ.
ಜಿಲ್ಲೆಯ ಏಳು ತಾಲೂಕಿಗೆ 9 ಕಂಟ್ರೋಲ್ ರೂಂ ನಂಬರ್’ಗಳನ್ನು ಜಿಲ್ಲಾಧಿಕಾರಿ ಕಚೇರಿ ವತಿಯಿಂದ ಬಿಡುಗಡೆ ಮಾಡಲಾಗಿದೆ.
| ಕಚೇರಿ ಹೆಸರು | ದೂರವಾಣಿ ಸಂಖ್ಯೆ |
| ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ | 08182 221010, 1077 |
| ಜಿಲ್ಲಾ ರಕ್ಷಣಾಧಿಕಾರಿ ಕಚೇರಿ | 28182 261413, 100 |
| ತಹಶೀಲ್ದಾರ್, ಶಿವಮೊಗ್ಗ | 08182 279311 |
| ತಹಶೀಲ್ದಾರ್, ಭದ್ರಾವತಿ | 08282 263466 |
| ತಹಶೀಲ್ದಾರ್, ತೀರ್ಥಹಳ್ಳಿ | 08181 228239 |
| ತಹಶೀಲ್ದಾರ್, ಸಾಗರ | 08183 226074 |
| ತಹಶೀಲ್ದಾರ್, ಶಿಕಾರಿಪುರ | 08187 222239 |
| ತಹಶೀಲ್ದಾರ್, ಸೊರಬ | 08184 272241, 890466691 |
| ತಹಶೀಲ್ದಾರ್, ಹೊಸನಗರ | 08185 221235 |
ಇದನ್ನೂ ಓದಿ – ಮಳೆ ಅವಾಂತರ 5 | ಮತ್ತೆ ಮುಳುಗಿದ ಹೊಸಮನೆ, ಕೊಚ್ಚಿ ಹೋಯ್ತು ಬದುಕು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






