ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ, ಯಾವ್ಯಾವ ಗ್ರಾ.ಪಂ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | HEAVY RAIN | 20 ಮೇ 2022

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ನಿನ್ನೆಯಿಂದ ಭಾರಿ ಮಳೆಯಾಗುತ್ತಿದೆ. ನಿರಂತರ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಬೆಳೆ ಹಾನಿ ಉಂಟಾಗಿದೆ.

ಕೆಲವು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೂರು ಮಿ.ಮೀ ಗಿಂತಲು ಹೆಚ್ಚು ಮಳೆ ಸುರಿದಿದೆ. ಅದರ ವಿವರ ಇಲ್ಲಿದೆ.

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಶಿವಮೊಗ್ಗ ನಗರದಲ್ಲಿ 124 ಮಿ.ಮೀ, ಶಿವಮೊಗ್ಗದ ಮದ್ದಿನಕೊಪ್ಪದಲ್ಲಿ 125 ಮಿ.ಮೀ, ಅಗಸವಳ್ಳಿಯಲ್ಲಿ 127 ಮಿ.ಮೀ, ಕೋಟೆಗಂಗೂರು 125 ಮಿ.ಮೀ, ಮಲ್ಲಾಪುರದಲ್ಲಿ 124 ಮಿ.ಮೀ, ಆಯನೂರಿನಲ್ಲಿ 126 ಮಿ.ಮೀ, ಪುರದಾಳುವಿನಲ್ಲಿ 128 ಮಿ.ಮೀ, ಬಾಳೆಕೊಪ್ಪ 125 ಮಿ.ಮೀ ಮಳೆಯಾಗಿದೆ.

ಭದ್ರಾವತಿ ತಾಲೂಕು ದಾಸರಕಲ್ಲಹಳ್ಳಿಯಲ್ಲಿ 124 ಮಿ.ಮೀ.  ಶಿಕಾರಿಪುರದ ಅಂಜನಾಪುರದಲ್ಲಿ 125 ಮಿ.ಮೀ, ಹಾರೋಗೊಪ್ಪದಲ್ಲಿ 125 ಮಿ.ಮೀ ಮಳೆ ಸುರಿದಿದೆ.

ತೀರ್ಥಹಳ್ಳಿಯ ಅಗ್ರಹಾರದಲ್ಲಿ 124 ಮಿ.ಮೀ, ತ್ರಿಯಂಬಕಪುರ 128 ಮಿ.ಮೀ, ದೇಮ್ಲಾಪುರ 124 ಮಿ.ಮೀ, ಹಾದಿಗಲ್ಲು 127 ಮಿ.ಮೀ ಮಳೆಯಾಗಿದೆ.

Shimoga Nanjappa Hospital

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ಮತ್ತೊಂದು ದಿನ ರಜೆ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment