ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BABY | 20 ಮೇ 2022
ಶಿವಮೊಗ್ಗದ ರಾಜಾ ಕಾಲುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಎಸ್.ಡಿ.ಪಿ.ಐ ಕಾರ್ಯಕರ್ತರು ಮೃತದೇಹವನ್ನು ಮೇಲೆತ್ತಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆರ್.ಎಂ.ಎಲ್ ನಗರದ ಚಾನಲ್’ನಲ್ಲಿ ನವಜಾತ ಗಂಡು ಮಗುವಿನ ಮೃತದೇಹ ಪತ್ತೆಯಾಗಿದೆ. ರಾಜಾ ಕಾಲುವೆಯಲ್ಲಿ ಮಗುವಿನ ಮೃತದೇಹ ಸಿಕ್ಕಿಬಿದ್ದಿರುವುದನ್ನು ಮಹಿಳೆಯೊಬ್ಬರು ಗಮನಿಸಿದ್ದರು. ಈ ಕುರಿತು ಎಸ್.ಡಿ.ಪಿ.ಐ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು.
ರಾಜಾ ಕಾಲುವೆಯಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ಒಂದು ತಿಂಗಳ ಮಗು ಇರಬಹುದು ಎಂದು ಅಂದಾಜಿಸಲಾಗಿದೆ. ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಎಸ್.ಡಿ.ಪಿ.ಐ ಕಾರ್ಯಕರ್ತರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ – ನಿನ್ನೆ ಶಿವಮೊಗ್ಗ ತಾಲೂಕಿನಲ್ಲೆ ಅತಿ ಹೆಚ್ಚು ಮಳೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






