ಹೊಳೆ ಬಸ್ ಸ್ಟಾಪ್ ಬಳಿ ಪುರಲೆಯ ವ್ಯಕ್ತಿ ಅರೆಸ್, ಕೇಸ್ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | GANJA | 25 ಮೇ 2022

ಗಾಂಜಾ (GANJA) ಸೇವನೆ ಮಾಡಿ ಹೊಳೆ ಬಸ್ ಸ್ಟಾಪ್ ಬಳಿ ನಿಂತಿದ್ದ ಪುರಲೆಯ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದ್ದು, ಪ್ರಕರಣ ದಾಖಲು ಮಾಡಲಾಗಿದೆ.

ಪುರಲೆಯ ಜಬೀವುಲ್ಲಾ (32) ಬಂಧಿತ. ಕೋಟೆ ಠಾಣೆ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಹೊಳೆ ಬಸ್ ನಿಲ್ದಾಣದ ಬಳಿ ಈತ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ.

ವಿಚಾರಣೆ ನಡೆಸಿದಾಗ ತನ್ನ ಹೆಸರು, ವಿಳಾಸ ತಿಳಿಸಿದ್ದಾನೆ. ಕೂಡಲೆ ಜಬೀವುಲ್ಲಾನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಆತ ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ ಜಬೀವುಲ್ಲಾನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

Shimoga Nanjappa Hospital

ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಗಾಂಜಾ ಸೇವಿಸಿದ್ದ ಯುವಕ ಅರೆಸ್ಟ್, ಕೇಸ್ ದಾಖಲು

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 25, 2022

Leave a Comment