ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SNAKE | 26 ಮೇ 2022
ಶಿವಮೊಗ್ಗ ನ್ಯಾಯಾಲಯದ ಕೊಠಡಿಯೊಳಗೆ ಹಾವು (SNAKE) ಕಾಣಿಸಿಕೊಂಡು ಕೆಲ ಹೊತ್ತು ಸಿಬ್ಬಂದಿ ಆತಂಕಕ್ಕೀಡಾಗಿದ್ದರು. ಉರಗ ರಕ್ಷಕ ಸ್ನೇಕ್ ಕಿರಣ್ ಅವರು ಸ್ಥಳಕ್ಕಾಗಮಿಸಿ ಹಾವನ್ನು ರಕ್ಷಣೆ ಮಾಡಿದ್ದಾರೆ.
ಬೆಳಗ್ಗೆ ಸಿಬ್ಬಂದಿ ನ್ಯಾಯಾಲಯಕ್ಕೆ ಬಂದು ಕೊಠಡಿ ಬಾಗಿಲು ತೆಗೆದಾಗ ಹಾವು ಕಾಣಿಸಿಕೊಂಡಿದೆ. ಆತಂಕಗೊಂಡ ಸಿಬ್ಬಂದಿ ಕೂಡಲೆ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಅವರು ಸುಮಾರು ಒಂದೂವರೆ ಅಡಿ ಉದ್ದವಿದ್ದ ತೋಳದ ಹಾವನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ತೋಳದ ಹಾವಿನ ಕುರಿತು ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ – ಅರೆ ಬೆತ್ತಲಾಗಿ ತಾಲೂಕು ಪಂಚಾಯಿತಿ ಕಚೇರಿ ಕಸ ಗುಡಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















