ಶಿವಮೊಗ್ಗ ಲೈವ್
SHIVAMOGGA LIVE NEWS | PRESIDENT | 26 ಮೇ 2022 (ಈ ಸುದ್ದಿಯನ್ನು ಇನ್ನು 37 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ತೀರ್ಥಹಳ್ಳಿ ತಾಲೂಕು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷ ಬೆಂಬಲಿತ ಸದಸ್ಯೆ ಭವ್ಯಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹೊರಬೈಲು ಪ್ರಭಾಕರ್ ಅವರು ಮರು ಆಯ್ಕೆ ಆಗಿದ್ದಾರೆ.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಭವ್ಯಾ ಅವರು, ಗ್ರಾಮ ಪಂಚಾಯಿತಿಯ ಸರ್ವಾಂಗಿಣ ಅಭಿವೃದ್ಧಿಗೆ, ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ಹೇಳಿದರು.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಬಂಡೆ ವೆಂಕಟೇಶ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಇದನ್ನೂ ಓದಿ – ಅರೆ ಬೆತ್ತಲಾಗಿ ತಾಲೂಕು ಪಂಚಾಯಿತಿ ಕಚೇರಿ ಕಸ ಗುಡಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
