ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | THEFT | 27 ಮೇ 2022
ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು ಪ್ರಕರಣ ಹೆಚ್ಚಳವಾಗುತ್ತಿದೆ. ಬಾಲರಾಜ ಅರಸ್ ರಸ್ತೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ರಾತ್ರೋರಾತ್ರಿ ಕಳುವಾಗಿದೆ.
ಸಯ್ಯದ್ ಮುಸಾವೀರ್ ಪಾಷಾ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಇಲ್ಲಿನ ಉಡುಪಿ ಹೊಟೇಲ್ ಪಕ್ಕದಲ್ಲಿರುವ ಮನೆ ಬಳಿ ರಾತ್ರಿ ಬೈಕ್ ನಿಲ್ಲಿಸಿದ್ದರು.
ಬೆಳಗ್ಗೆ ಎದ್ದು ನೋಡಿದಾಗ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿತ್ತು. ಘಟನೆ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಗುಂಡಪ್ಪ ಶೆಡ್’ನಲ್ಲಿ ರಾತ್ರೋರಾತ್ರಿ ಬೈಕ್ ನಾಪತ್ತೆ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















