ಕೋಳಿ ಫೀಡ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಬರ್ಬರ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | DEATH | 28 ಮೇ 2022

ಕೋಳಿ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ. ಭದ್ರಾವತಿಯ ಲೋಯರ್ ಹುತ್ತಾದಲ್ಲಿರುವ ಫ್ಯಾಕ್ಟರಿಯಲ್ಲಿ ಘಟನೆ ಸಂಭವಿಸಿದೆ.

ಭದ್ರಾವತಿಯ ಸೆಂದಿಲ್ ಕುಮಾರ್ (35) ಮೃತ ಕಾರ್ಮಿಕ. ಲೋಯರ್ ಹುತ್ತಾದ ಆರ್.ಎಸ್.ಪ್ಯಾರಾ ಸಿಟಿಕಲ್ ಫ್ಯಾಕ್ಟರಿಯಲ್ಲಿ ಘಟನೆ ಸಂಭವಿಸಿದೆ.

ಭೂತನಗುಡಿ ನಿವಾಸಿ ಸೆಂದಿಲ್ ಕುಮಾರ್, ಫೀಡ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿದ್ದಾರೆ. ಹೊಟ್ಟೆಯ ಎಡ ಭಾಗದಲ್ಲಿ ಗಂಭೀರ ಗಾಯವಾಗಿದೆ. ಸ್ಥಳದಲ್ಲೇ ಸೆಂದಿಲ್ ಕುಮಾರ್ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಹೊಸಮನೆಯಲ್ಲಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ, ಮೂವರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 28, 2022

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment