ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 28 ಮಾರ್ಚ್ 2019
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಲು ಅಯೋಗ್ಯ, ರೇವಣ್ಣ ಲೋಕೋಪಯೋಗಿ ಸಚಿವರಾಗಲು ಅಯೋಗ್ಯ ಅಂತಾ ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.
ಶಿವಮೊಗ್ಗದಲ್ಲಿ ಇವತ್ತು ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಏಕವಚನದಲ್ಲಿ ಟೀಕಿಸಿದ್ದು, ಸುಮಲತಾ ಐಟಿ ದಾಳಿ ಮಾಡಿಸುವಷ್ಟು ಶಕ್ತರಾಗಿದ್ದಾರೆ ಅಂತಾ ಅಂದುಕೊಂಡಿದ್ದಾರೆ. ಹಾಗಾಗಿ ಕುಮಾರಸ್ವಾಮಿ ಅವರು ಸಿಎಂ ಆಗಲು ಅಯೋಗ್ಯರು ಅಂತಾ ಲೇವಡಿ ಮಾಡಿದ್ದಾರೆ. ಇದೇ ವೇಳೆ, ಬೆಳಗ್ಗೆ ಶಾಸಕ ಈಶ್ವರಪ್ಪ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಶ್ರೀರಾಮುಲು ಕೂಡ, ಸಿಎಂ ವಿರುದ್ಧ ಗರಂ ಆಗಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















