ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SNAKE | 1 ಜೂನ್ 2022
ಮನೆ ಫ್ರಿಡ್ಜ್’ನಲ್ಲಿ ಈರುಳ್ಳಿಗಳ ಮಧ್ಯೆ ಬೆಚ್ಚಗೆ ಕುಳಿತಿದ್ದ ಹಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ.
ಶಿವಮೊಗ್ಗದ ಸಹ್ಯಾದ್ರಿ ನಗರದ ಶಂಕರ ಅಜ್ಜಂಪುರ ಅವರ ಮನೆಯಲ್ಲಿ ಫ್ರಿಡ್ಜ್’ನಲ್ಲಿ ಹಾವು ಕಾಣಿಸಿಕೊಂಡಿದೆ. ಫ್ರಿಡ್ಜ್’ನ ಕೆಳ ಭಾಗದ ಟ್ರೇನಲ್ಲಿ ಹಾವು ಇರುವುದನ್ನು ಕಂಡು ಮನೆಯವರು ಆತಂಕಕ್ಕೀಡಗಿದ್ದರು.
ಸ್ನೇಕ್ ಕಿರಣ್ ಅವರಿಗೆ ಕರೆ ಮಾತಿ ಹಾವು ಇರುವ ಕುರಿತು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಅವರು ಫ್ರಿಡ್ಜ್ ಟ್ರೇ ಒಳಗೆ ಈರುಳಿಗಳ ಮಧ್ಯೆ ಇದ್ದ ಹಾವನ್ನು ರಕ್ಷಣೆ ಮಾಡಿದ್ದಾರೆ. ಮೂರು ಅಡಿ ಉದ್ದದ ಆಭರಣದ ಹಾವನ್ನು ಸ್ನೇಕ್ ಕಿರಣ್ ಅವರು ರಕ್ಷಣೆ ಮಾಡಿದ್ದಾರೆ. ಇದು ಅಪಾಯ ರಹಿತ ಹಾವು ಎಂದು ಮನೆಯವರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು





