ಶಿವಮೊಗ್ಗ ನಗರದ ವಿವಿಧೆಡೆ ಜೋರು ಮಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | RAIN | 1 ಜೂನ್ 2022

ಶಿವಮೊಗ್ಗ ನಗರದ ವಿವಿಧೆಡೆ ಮಳೆ ಆರಂಭವಾಗಿದೆ. ಮಧ್ಯಾಹ್ನದ ವೇಳೆಗೆ ಜೋರು ಮಳೆ ಸುರಿಯುತ್ತಿದೆ.

ದಿಢೀರ್ ಮಳೆಯಿಂದ ಶಿವಮೊಗ್ಗ ನಗರದಲ್ಲಿ ಜನರು ಸಂಕಷ್ಟಕ್ಕೀಡಾದರು. ಮಳೆಯಿಂದ ತಪ್ಪಸಿಕೊಳ್ಳಲು ವಿವಿಧೆಡೆ ಆಶ್ರಯ ಪಡೆಯುವಂತಾಗಿದೆ.

ಮೇ 19ರಂದು ಶಿವಮೊಗ್ಗದಲ್ಲಿ ಭಾರಿ ಮಳೆಯಾಗಿತ್ತು. ಆ ಬಳಿಕ ನಗರದಲ್ಲಿ ಬಿರು ಬಿಸಿಲಿನಿಂದಾಗಿ ಜನರು ಕಂಗೆಟ್ಟಿದ್ದರು. ಈಗ ದಿಢೀರ್ ಮಳೆ ಸುರಿಯುತ್ತಿದೆ.

Shimoga Nanjappa Hospital

ಇದನ್ನೂ ಓದಿ – ಒಂದೇ ವಾರಕ್ಕೆ ಶಿವಮೊಗ್ಗದ ವಾತಾವರಣ ಬದಲು, ರಣ ಬಿಸಿಲಿಗೆ ಜನ ಹೈರಾಣು

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment