ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 28 ಮಾರ್ಚ್ 2019
ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಶಿವಮೊಗ್ಗದಲ್ಲಿ ದೂರು ನೀಡಲಾಗಿದೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಕಂಪ್ಲೇಂಟ್ ನೀಡಿದ್ದಾರೆ.
ಉಪಗ್ರಹ ನಿಗ್ರಹ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಿದ ಕುರಿತು, ಪ್ರಧಾನಿ ನರೇಂದ್ರ ಮೋದಿ ಅವರು, ದೇಶವನ್ನು ಉದ್ದೇಶಿಸಿ ಮಾತನಾಡಿದರು. ತಾವು ಅಧಿಕಾರಕ್ಕೆ ಬಂದ ಬಳಿಕ, ಇಂತಹ ಕೆಲಸಗಳಾಗುತ್ತಿದೆ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಹಾಗಾಗಿ ಅವರ ವಿರುದ್ಧ ಪ್ರಕರಣದ ದಾಖಲಿಸುವಂತೆ, ಚುನಾವಣಾಧಿಕಾರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















