ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | MEDICAL | 4 ಜೂನ್ 2022
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ.
ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, ನಿರುದ್ಯೋಗಿ ಯುವಕರು, ಪದವಿ ಪಾರ್ಮಸಿಸ್ಟ್‍ಗಳಿಂದ ಆಹ್ವಾನಿಸಿದ್ದು, ಆಯಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ಸಂಬಂಧ ಪಟ್ಟ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಗಳ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದು.
ಇದನ್ನೂ ಓದಿ – ‘ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ’ ಬೋರ್ಡ್ ಹಾಕದ ಅಂಗಡಿ ಮಾಲೀಕರ ವಿರುದ್ಧ ಕೇಸ್
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















