ಭದ್ರಾವತಿ ಸರ್ ಎಂ.ವಿ ಕಾಲೇಜು ಉಪನ್ಯಾಸಕರಿಗೆ ಚಿನ್ನದ ಪದಕ, ರಾಷ್ಟ್ರಮಟ್ಟಕ್ಕೆ ಆಯ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | MEDAL | 4 ಜೂನ್ 2022

ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಸ್ಪರ್ಧೆಯ ವೇಯ್ಟ್ ಲಿಫ್ಟಿಂಗ್’ನಲ್ಲಿ ಭದ್ರಾವತಿಯ ವರದರಾಜು ಅವರು ಗೆಲುವು ಸಾಧಿಸಿದ್ದಾರೆ.

Shimoga Nanjappa Hospital

ಸರ್ ಎಂ.ವಿ.ಕಾಲೇಜು ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ವರದರಾಜು ಅವರು ಪ್ರಥಮ ಸ್ಥಾನ ಪಡೆದು, ಚಿನ್ನದ ಪದಕ ಗಳಿಸಿದ್ದಾರೆ. ಅವರನ್ನು ರಾಷ್ಟ್ರಮಟ್ಟಕ್ಕೆ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ – ಆನವೇರಿಯಲ್ಲಿ ಜಾತ್ರೆ ಹಿನ್ನೆಲೆ, ಮೆಸ್ಕಾಂ ವತಿಯಿಂದ ಜನರಿಗೆ ಎಚ್ಚರಿಕೆ, ಕಾರಣವೇನು?

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 4, 2022

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment