ತೀರ್ಥಹಳ್ಳಿಯ ತೇಜಸ್ವಿನಿ ರಾಜ್ಯಕ್ಕೆ ಪ್ರಥಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | DEGREE | 5 ಜೂನ್ 2022

ತೀರ್ಥಹಳ್ಳಿಯ ಆಟೋ ಚಾಲಕರೊಬ್ಬರ ಮಗಳು ಎಂಬಿಬಿಎಸ್ ವೈದ್ಯಕೀಯ ಪದವಿ (DEGREE) ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದಿದ್ದಾರೆ.

Shimoga Nanjappa Hospital

ರಾಯಚೂರಿನ ರಾಜೀವ್‌ಗಾಂಧಿ ವೈದ್ಯಕೀಯ ವಿಜ್ಞಾನಗಳ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಡಾ. ಎಸ್.ಆರ್.ತೇಜಸ್ವಿನಿ ಅವರು ಎಂಬಿಬಿಎಸ್ ವೈದ್ಯಕೀಯ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದಿದ್ದಾರೆ.

ಡಾ. ತೇಜಸ್ವಿನಿ ಅವರು ತೀರ್ಥಹಳ್ಳಿಯ ಕುರುವಳ್ಳಿ ಎಸ್.ಸುರೇಶ್, ನಾಗರತ್ನ ದಂಪತಿ ಪುತ್ರಿ. ತಂದೆ ಆಟೊ ಚಾಲಕರಾಗಿದ್ದು, ತಾಯಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಬಡತನದ ನಡುವೆ ಬೆಳೆದ ಡಾ.ತೇಜಸ್ವಿನಿ ಅವರು ಪ್ರಥಮ ರಾಂಕ್ ಪಡೆದು ಪೋಷಕರು ಹೆಮ್ಮ ಪಡುವಂತೆ ಮಾಡಿದ್ದಾರೆ.

ಡಾ. ತೇಜಸ್ವಿನಿ ಅವರು ಪಿಯುಸಿಯಲ್ಲಿಯು ಪ್ರಥಮ ರಾಂಕ್ ಪಡೆದಿದ್ದರು. ಇವರ ಸಾಧನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ – ಭದ್ರಾವತಿ ಸರ್ ಎಂ.ವಿ ಕಾಲೇಜು ಉಪನ್ಯಾಸಕರಿಗೆ ಚಿನ್ನದ ಪದಕ, ರಾಷ್ಟ್ರಮಟ್ಟಕ್ಕೆ ಆಯ್ಕೆ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 5, 2022

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

Leave a Comment