ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SORABA | 8 ಜೂನ್ 2022
ಮನೆ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್’ಗಳ ಬ್ಯಾಟರಿ (BATTERY) ಕಳವು ಮಾಡಲಾಗಿದೆ. ರೈತರು ಬೆಳಗ್ಗೆ ಟ್ರಾಕ್ಟರ್ ಬಳಿ ಬಂದಾಗ ವಿಚಾರ ಗೊತ್ತಾಗಿದೆ.
ಸೊರಬ ತಾಲೂಕು ಆನವಟ್ಟಿಯಲ್ಲಿ ಘಟನೆ ಸಂಭವಿಸಿದೆ. ಹೆದ್ದಾರಿ ಪಕ್ಕದಲ್ಲಿರುವ ಮನೆಗಳ ಮುಂದೆ ನಿಲ್ಲಿಸಿದ್ದ ಕೆಲವು ಟ್ರಾಕ್ಟರ್’ಗಳಲ್ಲಿ ಬ್ಯಾಟರಿ ಕಳ್ಳತನ ಮಾಡಲಾಗಿದೆ. ಲಕ್ಷಣಪ್ಪ ತೊರವಂದ, ಮುತ್ತೇಶ್ ತಲ್ಲೂರು, ಬೆಣ್ಣೆ ಸುರೇಶ್, ನಂದೀಶ್ ಗೌಡ, ತಮ್ಮಣ್ಣ ನಾಯ್ಕ ಎಂಬುವವರಿಗೆ ಸೇರಿದ ಟ್ರಾಕ್ಟರ್’ಗಳಲ್ಲಿ ಬ್ಯಾಟರಿ ಕಳ್ಳತನ ಮಾಡಲಾಗಿದೆ.
ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಮನೆಗಳ ಮುಂದೆ ಟ್ರಾಕ್ಟರ್ ನಿಲ್ಲಿಸಿದ್ದ ವೇಳೆ ಕಳ್ಳತನ ಮಾಡಲಾಗಿದೆ.
ಇದನ್ನೂ ಓದಿ – ನಡು ರಸ್ತೆಯಲ್ಲಿ ಕುಳಿತು ಜನರ ಆಕ್ರೋಶ, ಸಮಸ್ಯೆ ಬಗೆಹರಿಯದಿದ್ದರೆ ಹೋರಾಟ ತೀವ್ರ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






