ಭದ್ರಾವತಿಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ದೂರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

MAY-REPORT-1-LAKH-READERS

SHIVAMOGGA LIVE NEWS | BHADRAVATHI | 9 ಜೂನ್ 2022 complaint against Pramod Mutalik 

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಸಿ.ಎಂ.ಖಾದರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. complaint against Pramod Mutalik 

Shimoga Nanajappa Hospital Cancer Care

ಭದ್ರಾವತಿಯಲ್ಲಿ ಸಿ.ಎಂ.ಖಾದರ್ ಅವರ ನೇತೃತ್ವದಲ್ಲಿ ಅಲ್ಪಸಂಖ್ಯಾತ ಘಟಕದ ಸದಸ್ಯರು ನಗರ ವೃತ್ತ ಇನ್ಸ್ ಪೆಕ್ಟರ್ ರಾಘವೇಂದ್ರ ಖಾಂಡಿಕೆ ಅವರಿಗೆ ದೂರು ನೀಡಿದ್ದಾರೆ.

ದೂರು ನೀಡಲು ಕಾರಣವೇನು?

ಪ್ರಮೋದ್ ಮುತಾಲಿಕ್ ಅವರು ಇತ್ತೀಚೆಗೆ ಗುಂಡು ಹೊಡೆಯುವುದಾಗಿ ಹೇಳಿಕೆ ನೀಡಿದ್ದರು. ‘ಮಸೀದಿಗಳಲ್ಲಿ ಆಜಾನ್ ಕೂಗಲು ಧ್ವನಿ ವರ್ಧಕ ಬಳಕೆ ಮಾಡಬಾರದು. ಇದನ್ನು ಸರ್ಕಾರ ತಡೆಯಲು ಆಗದಿದ್ದರೆ ಸರ್ಕಾರವನ್ನು ನಮ್ಮ ಕೈಗೆ ಒಪ್ಪಿಸಲಿ. ನಾವು ಗುಂಡಿಕ್ಕುತ್ತೇವೆ’ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯ ಯುವ ಕಾಂಗ್ರೆಸ್ ವಕ್ತಾರ ಅಮೋಸ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಅಫ್ತಾಬ್ ಅಹಮದ್, ಉಪಾಧ್ಯಕ್ಷ ತಬ್ರೇಜ್ ಖಾನ್ ಸೇರಿದಂತೆ ಪ್ರಮುಖರು ಇದ್ದರು.

ಇದನ್ನೂ ಓದಿ – ಭದ್ರಾವತಿ ಅತ್ತಿಗುಂದ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ, ಅವಿರೋಧ ಆಯ್ಕೆ

Shimoga Gangothri PU College

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 9, 2022

Leave a Comment