75 ಯುನಿಟ್ ಗೃಹ ಬಳಕೆ ವಿದ್ಯುತ್ ಉಚಿತ, ಅರ್ಹರು ಯಾರು? ಎಲ್ಲಿ ಅರ್ಜಿ ಕೊಡಬೇಕು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 9 ಜೂನ್ 2022

ಗೃಹ ಬಳಕೆಗೆ 75 ಯುನಿಟ್ ಉಚಿತ ವಿದ್ಯುತ್ (electricity) ಪೂರೈಕೆಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Shimoga Nanjappa Hospital

ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ (ಬಿಪಿಎಲ್) ಕೆಳಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯಜ್ಯೋತಿ/ಕುಟೀರಜ್ಯೋತಿ ಬಳಕೆದಾರರನ್ನೊಳಗೊಂಡು) ಇದಕ್ಕೆ ಅರ್ಹರಾಗಿರುತ್ತಾರೆ. ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ನೀಡಲು ಉದ್ದೇಶಿಸಲಾಗಿದೆ.

ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ಬರುವ ಅರ್ಹ ಗ್ರಾಹಕ ಫಲಾನುಭವಿಗಳು ಅವಶ್ಯಕ ದಾಖಲೆಗಳನ್ನು ಸ್ವಯಂ ದೃಢೀಕೃತ ಅರ್ಜಿಯೊಂದಿಗೆ ಸಲ್ಲಿಸುವಂತೆ ಮೆಸ್ಕಾಂ ನಗರ ಉಪ ವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಿ.ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಕಚೇರಿ, ನ.ಉ.ವಿ-1, ಬಾಲರಾಜ್ ಅರಸ್ ರಸ್ತೆ, ರೈಲ್ವೆ ಸ್ಟೇಷನ್ ಹತ್ತಿರ, ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 9448289448 / 9480841324 ಗಳನ್ನು ಸಂಪರ್ಕಿಸುವುದು.

ಇದನ್ನೂ ಓದಿ – ಇವತ್ತಿನ ಸುದ್ದಿಗಳನ್ನು ಓದಲು ಲಿಂಕ್ ಕ್ಲಿಕ್ ಮಾಡಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 10, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment