ಶಿವಮೊಗ್ಗ ನಗರದ ವಿವಿಧೆಡೆ ಜೂ.11ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 10 ಜೂನ್ 2022

ಮಂಗಳೂರು ವಿದ್ಯುತ್ಚಕ್ತಿ ಸರಬರಾಜು ಕಂಪನಿಯ ಎಂಆರ್‍ಎಸ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಪರಿವರ್ತಕ ಸ್ಥಳಾಂತರ ಕಾಮಗಾರಿ ಮಾಡಲಾಗುತ್ತಿದೆ.

Shimoga Nanjappa Hospital

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವಿವಿಧೆಡೆ ಜೂನ್ 11ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?

ಎಂಆರ್‍ಎಸ್ ಕ್ವಾಟ್ರಸ್, ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ -1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – 75 ಯುನಿಟ್ ಗೃಹ ಬಳಕೆ ವಿದ್ಯುತ್ ಉಚಿತ, ಅರ್ಹರು ಯಾರು? ಎಲ್ಲಿ ಅರ್ಜಿ ಕೊಡಬೇಕು?

ಇದನ್ನೂ ಓದಿ –  ಇವತ್ತಿನ ಸುದ್ದಿಗಳನ್ನು ಓದಲು ಲಿಂಕ್ ಕ್ಲಿಕ್ ಮಾಡಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment