ಶಿವಮೊಗ್ಗ ನಗರದ ವಿವಿಧೆಡೆ ಜೂ 12, 13ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 11 ಜೂನ್ 2022

ಮಂಗಳೂರು ವಿದ್ಯುತ್ಚಕ್ತಿ ಸರಬರಾಜು ಕಂಪನಿಯು ಎಂಆರ್‍ಎಸ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ 11 ಕೆ.ವಿ. ಯು.ಜಿ.ಕೇಬಲ್ ಚಾರ್ಚಿಂಗ್ ಕಾಮಗಾರಿ ಕೈಗೆತ್ತಿಕೊಂಡಿದೆ.

Shimoga Nanjappa Hospital

ಆದ್ದರಿಂದ ಜೂನ್ 12 ಮತ್ತು 13 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ನಗರದ ಹಲವು ಕಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಜೂನ್ 12ರಂದು ಶಿವಮೊಗ್ಗದ ಬ್ಲಡ್ ಬ್ಯಾಂಕ್ ರಸ್ತೆ, ರೈಲ್ವೆ ಸ್ಟೇಷನ್, ಬಸವನಗುಡಿ, ವಿನಾಯಕನಗರ, ಹನುಮಂತನಗರ, ಬಾಲರಾಜ್ ಅರಸ್ ರಸ್ತೆ, ಕೋರ್ಟ್‍ ರಸ್ತೆ, ಡಿ.ಸಿ.ಸಿ.ಬ್ಯಾಂಕ್ ರಸ್ತೆ, ವಿನಾಯಕ ಪಾರ್ಕ್, ಮಂದಾರ ಶಾಲೆ ಹತ್ತಿರ, ಟ್ಯಾಂಕ್ ಮೊಹಲ್ಲಾ, ಬಾಪೂಜಿನಗರ, ಮೆಹಂದಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಜೂನ್ 13ರಂದು ಸೋಮಯ್ಯ ಲೇಔಟ್, ಜೋಸೆಫ್‍ನಗರ, ಡಿ.ಬಿ.ಎನ್.ಲೇಔಟ್, ಮೀನಾಕ್ಷಿ ಭವನ್ ರಸ್ತೆ, ಬಾಪೂಜಿನಗರ ರಸ್ತೆ, ಟ್ಯಾಂಕ್ ಮೊಹಲ್ಲಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ -1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಂಕಿ ಪಾಕ್ಸ್ ಕಾಯಿಲೆ ಮುನ್ನೆಚ್ಚರಿಕೆ, ವಿದೇಶದಿಂದ ಬಂದವರ ಮೇಲೆ ನಿಗಾ, ಆಸ್ಪತ್ರೆಗಳಲ್ಲಿ ಬೆಡ್ ಮೀಸಲು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 11, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment