ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BHADRAVATHI | 14 ಜೂನ್ 2022
ಬ್ಯಾಂಕ್ ಒಳಗೆ ಹೋಗಿ ಹಣ ಕಟ್ಟಿ ಹಿಂತಿರುಗುವಷ್ಟರಲ್ಲಿ ಹೋಂಡಾ ಆಕ್ಟೀವಾ ಬೈಕ್ ನಾಪತ್ತೆಯಾಗಿದೆ. ಈ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. BIKE
ಹೊಸಮನೆ ನೃಪತುಂಗ ನಗರದ ಚಂದನ್ ಎಂಬುವವರಿಗೆ ಸೇರಿದ ಹೋಂಡಾ ಆಕ್ಟೀವಾ ಬೈಕ್ ಕಳುವಾಗಿದೆ. ಭದ್ರಾವತಿಯ ಬಿ.ಹೆಚ್.ರಸ್ತೆಯಲ್ಲಿರುವ ಕೋಟಕ್ ಮಹೀಂದ್ರಾ ಬ್ಯಾಂಕ್ ಒಳಗೆ ಹೋಗಿ ಹಣ ಪಾವತಿ ಮಾಡಿ, ಹಿಂತಿರುಗುವಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು.
ಎಲ್ಲೆಡೆ ಹುಡುಕಾಡಿದ ಚಂದನ್ ಬಳಿಕ ದೂರು ನೀಡಿದ್ದಾರೆ. ಓಲ್ಡ್ ಟೌನ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಬೆಳಗ್ಗೆ ಕೆಲಸಕ್ಕೆ ಹೊರಡಲು ಮನೆಯಿಂದ ಹೊರ ಬಂದ ಬಸ್ ಚಾಲಕನಿಗೆ ಕಾದಿತ್ತು ಶಾಕ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





