ಹೊಸನಗರ ಕಾರಣಗಿರಿ ಗಣಪತಿ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ, ಯಾರೆಲ್ಲ ಇದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | HOSANAGARA | 14 ಜೂನ್ 2022

ಹೊಸನಗರ ಸಮೀಪದ ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎನ್.ಡಿ.ನಾಗೇಂದ್ರ ರಾವ್ ಆಯ್ಕೆಯಾಗಿದ್ದಾರೆ.

Shimoga Nanjappa Hospital

ಜಿಲ್ಲಾಧಿಕಾರಿ ಅವರ ಆದೇಶದಂತೆ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಕೆ.ಎನ್.ಶಂಕರನಾರಾಯಣ ಕಣಿವೆಬಾಗಿಲು, ಎಸ್.ಎನ್.ಗುರುರಾಜ್ ಸಂಪೆಮನೆ, ಕೆ.ಪಿ.ಕುಮಾರ ಕೆರೆಹೊಂಡ, ಸಾಂಬಶಿವ ಹೆದ್ಲಿ, ಬಿ.ರಾಘವೇಂದ್ರ ಹೆದ್ಲಿ, ಮಮತಾ ವೀರಪ್ಪ ಕಾರಗಡಿ, ಶೈಲಜಾ ಗಂಗಾಧರ ಕುಕ್ಕೋಡು ಅಗಸರಮನೆ, ಹೆಚ್.ಜಿ.ರವಿ ಹನಿಯ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ – ಮೈದೂಳಲು ಗ್ರಾಮದಲ್ಲಿ ಹಲವರಿಗೆ ವಾಂತಿ, ಭೇದಿ, ಆಸ್ಪತ್ರೆಗೆ ದಾಖಲು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment