ಒಂದೇ ಹೆಲಿಕಾಪ್ಟರ್’ನಲ್ಲಿ ಇವತ್ತು ತೀರ್ಥಹಳ್ಳಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | THIRTHAHALLI | 15 ಜೂನ್ 2022

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇವತ್ತು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಇಬ್ಬರು ನಾಯಕರು ಪಾಲ್ಗೊಳ್ಳಲಿದ್ದಾರೆ.

Shimoga Nanjappa HOspital

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಒಂದೇ ಹೆಲಿಕಾಪ್ಟರ್’ನಲ್ಲಿ ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆಗಮಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಇಬ್ಬರು ಬೆಂಗಳೂರಿನ ಜಕ್ಕೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿದ್ದಾರೆ. ಮಧ್ಯಾಹ್ನ 12.30ಕ್ಕೆ ತೀರ್ಥಹಳ್ಳಿಗೆ ಆಗಮಿಸಲಿದ್ದಾರೆ. ಬಳಿಕ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮದ್ಯಾಹ್ನ 4 ಗಂಟೆಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ಇದನ್ನೂ ಓದಿ – ಕುಪ್ಪಳಿಯಿಂದ ತೀರ್ಥಹಳ್ಳಿವೆರೆಗೆ ಪಾದಯಾತ್ರೆಗೆ ಬೆಂಬಲ, ಗೃಹ ಸಚಿವರ ವಿರುದ್ಧ ಆಕ್ರೋಶ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment